Sunday, June 29, 2025
spot_imgspot_img
spot_imgspot_img

ವಿಟ್ಲ: ಡೆಂಗ್ಯೂ ಜ್ವರಕ್ಕೆ ಯುವತಿ ಬಲಿ

- Advertisement -
- Advertisement -

ವಿಟ್ಲ : ಡೆಂಗ್ಯೂ ಜ್ವರದಿಂದ ಯುವತಿ ಮೃತಪಟ್ಟ ಘಟನೆ ವಿಟ್ಲದ ಪೆರುವಾಯಿಯಲ್ಲಿ ನಡೆದಿದೆ.

ಪೆರುವಾಯಿ ನಿವಾಸಿ ಆಶಾ (25 ವಷ೯) ಮೃತಪಟ್ಟ ಯುವತಿ.

ಕಳೆದ ಎರಡು ದಿನಗಳಿಂದ ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದ ಯುವತಿಯನ್ನು ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಯುವತಿ ಇಂದು ಮೃತಪಟ್ಟಿದ್ದಾರೆ.

- Advertisement -

Related news

error: Content is protected !!