Monday, June 30, 2025
spot_imgspot_img
spot_imgspot_img

ಪುತ್ತೂರು: ಇನ್‌ಲ್ಯಾಂಡ್‌ ಮಯೂರ ಬಿಲ್ಡಿಂಗ್‌ನಲ್ಲಿ ತಮನ್ವಿ ಸಿಲ್ಕ್ಸ್ ಸಾರೀಸ್‌ ಶುಭಾರಂಭ

- Advertisement -
- Advertisement -

ಪುತ್ತೂರು: ಬೊಳುವಾರು ಇನ್‌ಲ್ಯಾಂಡ್‌ ಮಯೂರ ಬಿಲ್ಡಿಂಗ್‌ನಲ್ಲಿ ತಮನ್ವಿ ಸಿಲ್ಕ್ಸ್ ಮತ್ತು ಸಾರೀಸ್‌ ಸೆ.16 ರಂದು ಬೆಳಿಗ್ಗೆ 9.30 ಗಂಟೆಗೆ ಶುಭಾರಂಭಗೊಳ್ಳಲಿದೆ.

ಲಯನ್ಸ್ ಕ್ಲಬ್‌ ಮಾಜಿ ಜಿಲ್ಲಾ ಗವರ್ನರ್‌ ಡಾ.ಗೀತಾಪ್ರಕಾಶ್‌, ವಿಟ್ಲ ಸುರಕ್ಷಾ ಆಸ್ಪತ್ರೆಯ ಡಾ. ಗಾಯತ್ರಿ ಜಿ. ಪ್ರಕಾಶ್‌, ಜಿಲ್ಲಾ ಪಂಚಾಯತ್‌ ಮಾಜಿ ಸದಸ್ಯೆ ಅನಿತಾ ಹೇಮನಾಥ ಶೆಟ್ಟಿ, ಪುತ್ತೂರು ನಗರಸಭಾ ಮಾಜಿ ಅಧ್ಯಕ್ಷ ಜೀವಂಧರ್‌ ಜೈನ್‌, ಮಾಜಿ ಉಪಾಧ್ಯಕ್ಷೆ ವಿದ್ಯಾ ಆರ್‌.ಗೌರಿ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಮಾಲಾಶ್ರೀ ವಿಜೇತ್‌ ತಿಳಿಸಿದ್ದಾರೆ.

- Advertisement -

Related news

error: Content is protected !!