- Advertisement -
- Advertisement -
ಬೆಂಗಳೂರು: ಪ್ರಾಥಮಿಕ ಮತ್ತು ಫ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಅವರಿಗೂ ಕೊರೊನಾ ಸೋಂಕು ದೃಢಪಟ್ಟಿದೆ.
ಕೋವಿಡ್ 19 ಧೃಢ ಪಟ್ಟಿರುವ ಹಿನ್ನೆಲೆಯಲ್ಲಿ ವೈದ್ಯರ ಸಲಹೆ ಮೇರೆಗೆ ನಾನು ಇನ್ನು ಕೆಲವು ದಿನಗಳ ಕಾಲ ಹೋಂ ಕ್ವಾರಂಟೈನ್ ನಲ್ಲಿ ಇರುತ್ತೇನೆ.
— S.Suresh Kumar, Minister – Govt of Karnataka (@nimmasuresh) October 5, 2020
ಯಾವುದೇ ಲಕ್ಷಣವಿಲ್ಲದಿರುವುದರಿಂದ ಯಾವುದೇ ರೀತಿ ಆತಂಕ ವಿಲ್ಲ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು ಕೋವಿಡ್-19 ಧೃಢ ಪಟ್ಟಿರುವ ಹಿನ್ನೆಲೆಯಲ್ಲಿ ವೈದ್ಯರ ಸಲಹೆ ಮೇರೆಗೆ ನಾನು ಇನ್ನು ಕೆಲವು ದಿನಗಳ ಕಾಲ ಹೋಂ ಕ್ವಾರಂಟೈನ್ ನಲ್ಲಿ ಇರುತ್ತೇನೆ. ಯಾವುದೇ ಲಕ್ಷಣವಿಲ್ಲದಿರುವುದರಿಂದ ಯಾವುದೇ ರೀತಿ ಆತಂಕವಿಲ್ಲ ಎಂದು ತಿಳಿಸಿದ್ದಾರೆ.
- Advertisement -