Saturday, June 6, 2026
spot_imgspot_img
spot_imgspot_img

ಸಂಸದ ಡಿ ಕೆ ಸುರೇಶ್ ಗೆ ಕೊರೊನಾ ಪಾಸಿಟಿವ್

- Advertisement -
- Advertisement -

ಬೆಂಗಳೂರು: ಕೊರೊನಾ ಪರೀಕ್ಷೆಯಲ್ಲಿ ನನಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಸಧ್ಯಕ್ಕೆ ನನ್ನ ಆರೋಗ್ಯ ಸ್ಥಿರವಾಗಿದೆ ಹಾಗೂ ಸುರಕ್ಷಿತವಾಗಿ ಇದ್ದೇನೆ.

ಕೆಲವು ದಿನಗಳಿಂದ ನನ್ನ ಸಂಪರ್ಕದಲ್ಲಿ ಇದ್ದ ಸ್ನೇಹಿತರು, ಬಂಧುಗಳು ಹಾಗೂ ನನ್ನ ಜೊತೆಗೆ ಇದ್ದ ಸಿಬಿಐ ಅಧಿಕಾರಿಗಳು, ಮಾಧ್ಯಮ ಮಿತ್ರರಿಗೆ ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳಲು ವಿನಂತಿಸಿಕೊಳ್ಳುತ್ತೇನೆ ಎಂದು ಟ್ವಿಟರ್ ಮೂಲಕ ಡಿ ಕೆ ಸುರೇಶ್ ತಿಳಿಸಿದ್ದಾರೆ.

- Advertisement -

Related news

error: Content is protected !!