Monday, June 22, 2026
spot_imgspot_img
spot_imgspot_img

ವಿಟ್ಲ: ಖಾಸಗಿ ಬಸ್ ಮತ್ತು ಕೆ.ಎಸ್.ಆರ್.ಟಿ.ಸಿ ಬಸ್ ನಡುವೆ ಡಿಕ್ಕಿ..!!!

- Advertisement -
- Advertisement -

ವಿಟ್ಲ: ಖಾಸಗಿ ಬಸ್ ಮತ್ತು ಕೆ.ಎಸ್.ಆರ್.ಟಿ.ಸಿ ಬಸ್ ನಡುವೆ ಡಿಕ್ಕಿ ಸಂಭವಿಸಿದ ಘಟನೆ ಕೆಲಿಂಜ ಸಮೀಪ ನಡೆದಿದೆ.

ಕೆಲಿಂಜ ದೇವಸ್ಥಾನದ ಸಮೀಪ ಖಾಸಗಿ ಸೆಲೀನಾ ಬಸ್ ಮತ್ತು ಕೆ.ಎಸ್.ಆರ್.ಟಿ.ಸಿ ಬಸ್ ನಡುವೆ ಡಿಕ್ಕಿ ಸಂಭವಿಸಿದೆ. ಎರಡು ಬಸ್ ಗಳಿಗೂ ಹಾನಿಯಾಗಿದ್ದು,ಘಟನೆಯಲ್ಲಿ ಪ್ರಯಾಣಿಕರಿಗೆ ಯಾವುದೇ ಅಪಾಯವಾಗಿಲ್ಲ ಎಂದು ವರದಿಯಾಗಿದೆ.

- Advertisement -

Related news

error: Content is protected !!