Wednesday, August 5, 2026
spot_imgspot_img
spot_imgspot_img

ಪುತ್ತೂರು: ಈಜಲು ತೆರಳಿದ್ದ ವಿದ್ಯಾರ್ಥಿ ನಾಪತ್ತೆ – ಹೊಳೆಯಲ್ಲಿ ಹುಡುಕಾಟ

- Advertisement -
- Advertisement -

ಪುತ್ತೂರು: ಹೊಳೆಯಲ್ಲಿ ಈಜಲು ತೆರಳಿದ ಬಾಲಕನೊಬ್ಬ ನೀರಿನಲ್ಲಿ ಮುಳುಗಿರುವ ಶಂಕೆ ವ್ಯಕ್ತವಾಗಿದ್ದು ನೀರಿನಲ್ಲಿ ಹುಡುಕಾಟ ನಡೆಸಲಾಗುತ್ತಿದೆ.
ಮಾಡಾವು ಕಟ್ಟತ್ತಾರು ನಿವಾಸಿ ಹಂಝ ಎಂಬವರ ಪುತ್ರ ತಸ್ಟೀಮ್ ಗೆಳೆಯರ ಜೊತೆಗೂಡಿ ಅ. 15ರಂದು ಸಂಜೆ ಅರಿಕ್ಕಿಲ ಸಮೀಪದ ಎರಕ್ಕಲ ಎಂಬಲ್ಲಿನ ಹೊಳಗೆ ತೆರಳಿದ್ದು ಈಜುವ ವೇಳೆ ಬಾಲಕ ನೀರಿನಲ್ಲಿ ಮುಳುಗಿದ್ದಾನೆ ಎನ್ನಲಾಗಿದೆ. ಸ್ಥಳದಲ್ಲಿ ನೂರಾರು ಮಂದಿ ಸೇರಿದ್ದು ಹುಡುಕಾಟ ನಡೆಸುತ್ತಿದ್ದಾರೆ.

- Advertisement -

Related news

error: Content is protected !!