- Advertisement -
- Advertisement -
ಕಾಸರಗೋಡು: ಕಾಲೇಜು ವಿದ್ಯಾರ್ಥಿನಿಯೋರ್ವರು ಮನೆಯೊಳಗೆ ಶವವಾಗಿ ಪತ್ತೆಯಾದ ಘಟನೆ ಕಾಸರಗೋಡಿನ ಉದುಮದಲ್ಲಿ ನಡೆದಿದೆ. ಮೇಘಾ (20) ಮೃತ ದುರ್ದೈವಿ.
ಚಟ್ಟಂಚಾಲ್ ಎಂಐಸಿ ಕಾಲೇಜಿನ 3ನೇ ವರ್ಷದ ಬಿಎಸ್ಸಿ ಗಣಿತ ವಿದ್ಯಾರ್ಥಿನಿ. ಮನೆಯೊಳಗಿನ ಫ್ಯಾನ್ಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.
- Advertisement -