- Advertisement -
- Advertisement -
ಸವಣೂರು: ಕುಮಾರಧಾರ ನದಿಯಲ್ಲಿ ಅಪರಿಚಿತರೊಬ್ಬರ ಮೃತದೇಹ ಪತ್ತೆಯಾದ ಘಟನೆ ಸವಣೂರು ಎಂಬಲ್ಲಿ ನಡೆದಿದೆ.
ಸ್ಥಳಕ್ಕೆ ಭೇಟಿ ನೀಡಿದ ಬೆಳ್ಳಾರೆ ಠಾಣಾ ಪೊಲೀಸರು ಘಟನೆಯ ಕುರಿತು ಪರಿಶೀಲನೆ ನಡೆಸುತ್ತಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.
- Advertisement -