Friday, June 5, 2026
spot_imgspot_img
spot_imgspot_img

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಿಟ್ಲ ವಲಯ ಉಕ್ಕುಡ ಒಕ್ಕೂಟದ ವತಿಯಿಂದ ವಿಟ್ಲ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಸ್ವಚ್ಛತಾ ಕಾರ್ಯಕ್ರಮ

- Advertisement -
- Advertisement -

ವಿಟ್ಲ:ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಿಟ್ಲ ವಲಯ ಉಕ್ಕುಡ ಒಕ್ಕೂಟದ ವತಿಯಿಂದ ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಒಳಾಂಗಳ ಹೊರಾಂಗಣದಲ್ಲಿ ಧಾರ್ಮಿಕ ಕೇಂದ್ರ ಸ್ವಚ್ಛತಾ ಕಾರ್ಯಕ್ರಮ ನಡೆಯಿತು.

ಒಕ್ಕೂಟದ ಅಧ್ಯಕ್ಷ ದಯಾನಂದ ಕಾಶೀಮಠ ಮತ್ತು ಸದಸ್ಯರು, ವಲಯ ಮೇಲ್ವಿಚಾರಕ ರಮೇಶ್ ಕೆ, ಸೇವಾಪ್ರತಿನಿಧಿ ಹೇಮಲತ, ಕೃಷ್ಣಯ್ಯ ಕೇ ವಿಟ್ಲ ಅರಮನೆ ಇವರು ಭಾಗವಹಿಸಿದ್ದರು.

- Advertisement -

Related news

error: Content is protected !!