Monday, June 30, 2025
spot_imgspot_img
spot_imgspot_img

ಮನೆಯೊಂದರಲ್ಲಿ ಸಿಲಿಂಡ‌ರ್ ಸ್ಪೋಟ; ಐವರು ಗಂಭೀರ..!

- Advertisement -
- Advertisement -

ಮನೆಯೊಂದರ ಎಲ್‌ಪಿಜಿ ಸಿಲಿಂಡ‌ರ್ ಸ್ಪೋಟಗೊಂಡು ಐವರು ಗಂಭೀರ ಗಾಯಗೊಂಡಿರುವ ಘಟನೆ ವೀವರ್ಸ್ ಕಾಲೋನಿ ಬಳಿಯ ಮಾರುತಿ ಬಡಾವಣೆಯಲ್ಲಿ ನಡೆದಿದೆ.

ಗಾಯಗೊಂಡ ವ್ಯಕ್ತಿಗಳು ಉತ್ತರ ಪ್ರದೇಶದ ಬನಾರಸ್ ಮೂಲದ ಜಮಾಲ್(32) ನಾಜಿಯಾ(22) ಇರ್ಫಾನ್ (21)ಗುಲಾಬ್ (18) ಶಹಜಾದ್(9) ಎಂದು ಗುರುತಿಸಲಾಗಿದೆ.

ಸಿಲಿಂಡರ್ ಸೋರಿಕೆಯಾಗಿ ಸ್ಫೋಟದ್ದು, ಸ್ಪೋಟದ ತೀವ್ರತೆಗೆ ಮನೆಯ ಕಿಟಕಿಗಳು ಛಿದ್ರವಾಗಿವೆ. ಮನೆಯ ಮುಂಭಾಗ ನಿಲ್ಲಿಸಿದ್ದ ಕಾರಿನ ಗಾಜುಗಳು ಪುಡಿ ಪುಡಿಯಾಗಿವೆ. ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ಹಾಗೂ ಕೋಣನಕುಂಟೆ ಪೊಲೀಸರು ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದ್ದಾರೆ.

- Advertisement -

Related news

error: Content is protected !!