Sunday, June 29, 2025
spot_imgspot_img
spot_imgspot_img

*ಜಮೀನು ಬಳಿ ಲಕ್ಷಾಂತರ ರೂಪಾಯಿ ಹಣ ಪತ್ತೆ -ಬೆಚ್ಚಿಬಿದ್ದ ಗ್ರಾಮಸ್ಥರು!!

- Advertisement -
- Advertisement -

ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಬುಕ್ಲೂರಹಳ್ಳಿ ಜಮೀನು ಬಳಿ ಲಕ್ಷಾಂತರ ರೂಪಾಯಿ ಹಣ ಪತ್ತೆಯಾಗಿದೆ.ಕದ್ದಿರೋ ಹಣವನ್ನ ಹೆದರಿ ಬಿಸಾಕಿ ಹೋಗಿರುವ ಅನುಮಾನ ವ್ಯಕ್ತವಾಗಿದೆ.

ಮೂರು ದಿನಗಳ ಹಿಂದೆ ದಿಲೀಪ್ ಬ್ಯುಲ್ಡ್ ಕಾನ್ ಕಂಪನಿಯಲ್ಲಿ 36 ಲಕ್ಷ ರೂಪಾಯಿ ಕಳ್ಳತನವಾಗಿತ್ತು. ಇದೀಗ ದಿಲೀಪ್ ಬ್ಯುಲ್ಡ್​ ಕಾನ್ ಕಚೇರಿ‌ ಹಿಂಭಾಗದ ಜಮೀನಿನಲ್ಲಿ ಈ ಹಣ ಪತ್ತೆಯಾಗಿದೆ. ಕಳ್ಳರೇ ಹಣವನ್ನ ಬಿಸಾಡಿ ಹೋಗಿದ್ದಾರೆ ಅಂತಾ ಹೇಳಲಾಗುತ್ತಿದೆ. ಇನ್ನು ಭಾರೀ ಮೊತ್ತದ ಹಣವನ್ನ ನೋಡಿದ ಗ್ರಾಮಸ್ಥರು ಬೆಚ್ಚಿ ಬಿದ್ದಿದ್ದಾರೆ. ಕೂಡಲೇ ತಳಕು ಠಾಣೆಯ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸದ್ಯ ಪೊಲೀಸರು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿತ್ತಿದ್ದಾರೆ.

- Advertisement -

Related news

error: Content is protected !!