Monday, June 22, 2026
spot_imgspot_img
spot_imgspot_img

ರಾಜ್ಯ ಮಾನವ ಹಕ್ಕುಗಳ ಆಯೋಗದ ಸದಸ್ಯರಾಗಿ ಟಿ. ಶ್ಯಾಮ್ ಭಟ್ ನೇಮಕ

- Advertisement -
- Advertisement -

ಕರ್ನಾಟಕ ಮಾನವ ಹಕ್ಕುಗಳ ಆಯೋಗದ ಸದಸ್ಯರಾಗಿ ಹಿರಿಯ IAS ಅಧಿಕಾರಯಾಗಿ ಜನಮನ್ನಣೆ ಪಡೆದಿದ್ದ ಟಿ. ಶ್ಯಾಮ್ ಭಟ್ ಅವರನ್ನು ನೇಮಕ ಮಾಡಿ ಕರ್ನಾಟಕದ ರಾಜ್ಯಪಾಲರು ಆದೇಶ ಮಾಡಿದ್ದಾರೆ.

ಟಿ. ಶ್ಯಾಮ್ ಭಟ್ ಅವರು ಜಿಲ್ಲಾಧಿಕಾರಿಗಳಾಗಿ, ಲೋಕಸೇವಾ ಆಯೋಗದಲ್ಲಿ ಅದೇ ರೀತಿ ಬಿಡಿಎ ಆಯುಕ್ತರಾಗಿಯೂ ಕಾರ್ಯನಿರ್ವಾಹಣೆ ಮಾಡಿ ಸಜ್ಜನ, ಉತ್ತಮ ಅಧಿಕಾರಿ ಎಂಬ ಹೆಗ್ಗಳಿಕೆ ಪಡೆದುಕೊಂಡವರು. ಇದೀಗ ಕರ್ನಾಟಕ ಮಾನವ ಹಕ್ಕುಗಳ ಆಯೋಗದ ಸದಸ್ಯರಾಗಿ ಟಿ. ಶ್ಯಾಮ್ ಭಟ್ ನೇಮಕ ಮಾಡಲಾಗಿದೆ.

- Advertisement -

Related news

error: Content is protected !!