Saturday, June 28, 2025
spot_imgspot_img
spot_imgspot_img

ಉಡುಪಿ: ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಸೊತ್ತು ಕಳವು ..!

- Advertisement -
- Advertisement -

ಉಡುಪಿ: ಮನೆಯೊಂದಕ್ಕೆ ನುಗ್ಗಿದ ಕಳ್ಳರು ಲಕ್ಷಾಂತರ ರೂ. ಮೌಲ್ಯದ ಸೊತ್ತುಗಳನ್ನು ಕಳವು ಮಾಡಿರುವ ಘಟನೆ ಸಂತೆಕಟ್ಟೆ ಎಂಬಲ್ಲಿ ನಡೆದಿದೆ.

ಸಂತೆಕಟ್ಟೆಯ ಸೋಲಾಂಗೆ ಸ್ಮೀತ ಲೂಯಿಸ್ ಎಂಬವರು ಮುಂಬೈಗೆ ಹೋಗಿದ್ದು, ವಾಪಾಸ್ಸು ಬಂದು ನೋಡಿದಾಗ ಈ ಕಳವು ಪ್ರಕರಣ ಬೆಳಕಿಗೆ ಬಂದಿದೆ. ಮನೆಯ ಬಾಗಿಲಿನ ಬೀಗವನ್ನು ಮುರಿದು ಒಳನುಗ್ಗಿದ ಕಳ್ಳರು, ಮನೆಯಲ್ಲಿರುವ 1,13,800ರೂ. ಮೌಲ್ಯದ ವಸ್ತುಗಳನ್ನು ಕಳವು ಮಾಡಿಕೊಂಡು ಹೋಗಿದ್ದಾರೆ. ಈ ಘಟನೆಯ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!