Monday, June 15, 2026
spot_imgspot_img
spot_imgspot_img

ಮಂಗಳೂರು: ನಿಷೇಧಿತ ಮಾದಕ ವಸ್ತು ಮಾರಾಟ; ಆರೋಪಿಗಳು ಅರೆಸ್ಟ್..!

- Advertisement -
- Advertisement -

ಮಂಗಳೂರು: ನಿಷೇಧಿತ ಮಾದಕ ವಸ್ತು ಸೇವನೆ ಮಾಡಿದ ಆರೋಪದ ಮೇಲೆ ನಗರದ ವಿವಿಧೆಡೆ ಕಾರ್ಯಾಚರಣೆ ನಡೆಸಿದ ಮಂಗಳೂರು ಪೊಲೀಸರು ಆರು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ.

ಪ್ರಕರಣದಲ್ಲಿ ಶಶಾಂಕ್ ಜೈವಂತ್ (21), ಅಳಕೆಯ ಸೂರ್ಯಪ್ರತಾಪ್ ಸಿಂಗ್(21), ಬಾಗಲಕೋಟೆಯ ಯಮನೂರ್(22), ನಂದನ್(20), ಸುಂಕದಕಟ್ಟೆಯ ದೀಕ್ಷಿತ್(27), ಅಶೋಕ ನಗರದ ಭೀಮಣ್ಣ ಗೋಗಿ(24) ಎಂಬವರನ್ನು ಬಂಧಿಸಲಾಗಿದೆ. ಆರೋಪಿಗಳ ವಿರುದ್ಧ ಪೊಲೀಸರು ಎನ್‌ಡಿಪಿಎಸ್‌ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

- Advertisement -

Related news

error: Content is protected !!