Monday, June 30, 2025
spot_imgspot_img
spot_imgspot_img

ನೆಲ್ಯಾಡಿ: ಡಿವೈಡರ್‌ಗೆ ಡಿಕ್ಕಿ ಹೊಡೆದ ಇನ್ನೋವಾ ಕಾರು..!

- Advertisement -
- Advertisement -

ನೆಲ್ಯಾಡಿ: ಇನ್ನೋವಾ ಕಾರೊಂದು ರಸ್ತೆ ಮಧ್ಯ ಭಾಗದ ಡಿವೈಡರ್ ಗೆ ಡಿಕ್ಕಿ ಹೊಡೆದ ಘಟನೆ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ 75 ರ ಉದನೆಯಲ್ಲಿ ನಡೆದಿದೆ.

ಬೆಂಗಳೂರಿನಿಂದ ಮಂಗಳೂರು ಕಡೆಗೆ ಬರುತ್ತಿದ್ದ ಇನ್ನೋವಾ ಕಾರು ಚಾಲಕನ ನಿದ್ರೆಯ ಮಂಪರಿನಿಂದ ಡಿವೈಡರ್ ಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದ್ದು, ಕಾರಿಯಲ್ಲಿದ್ದ ಮೂವರು ಪ್ರಯಾಣಿಕ ಪೈಕಿ ಇಬ್ಬರು ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ಗಾಯಾಳುಗಳನ್ನು ಶಿರಾಡಿ 108 ಆಂಬುಲೆನ್ಸ್‌ನಲ್ಲಿ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

- Advertisement -

Related news

error: Content is protected !!