- Advertisement -
- Advertisement -
ವ್ಯಕ್ತಿಯೋರ್ವನನ್ನು ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಮಂಡ್ಯದ ಶ್ರೀರಂಗಪಟ್ಟಣ ಕಾರೆಕುರ ಗ್ರಾಮದಲ್ಲಿ ನಡೆದಿದೆ. ಯೋಗೇಶ್(34) ಹತ್ಯೆಯಾದ ವ್ಯಕ್ತಿ ಎಂದು ಗುರುತಿಸಲಾಗಿದೆ.
ತಡರಾತ್ರಿ ನಡೆದಿರುವ ಘಟನೆ ಇದಾಗಿದ್ದು, ಹಳೆ ವೈಷಮ್ಯ ಹಿನ್ನಲೆ ವ್ಯಕ್ತಿಯನ್ನು ಕೊಚ್ಚಿ ಕೊಲೆ ಮಾಡಲಾಗಿದೆ ಎನ್ನಲಾಗುತ್ತಿದೆ. ಯೋಗೇಶ್ ಪೈಂಟ್ ಕೆಲಸ ಮಾಡಿಕೊಂಡಿದ್ದ. ಹತ್ಯೆಗೆ ಹಳೆ ವೈಷಮ್ಯದ ಶಂಕೆ ಎನ್ನಲಾಗುತ್ತಿದೆ. ಸ್ಥಳಕ್ಕೆ KRS ಠಾಣೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
- Advertisement -