Tuesday, June 9, 2026
spot_imgspot_img
spot_imgspot_img

ಬಸ್ ಹತ್ತುವ ವೇಳೆ ಚಕ್ರಕ್ಕೆ ಸಿಲುಕಿ ಮಹಿಳೆ ಮೃತ್ಯು..!

- Advertisement -
- Advertisement -

ಬಸ್ ಹತ್ತುವ ವೇಳೆ ಹಿಂಬದಿ ಚಕ್ರಕ್ಕೆ ಸಿಲುಕಿ ಮಹಿಳೆಯೊಬ್ಬಳು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮಂಡ್ಯದ ಕೆಎಸ್‍ಆರ್‌ಟಿಸಿಬಸ್ ನಿಲ್ದಾಣದಲ್ಲಿ ನಡೆದಿದೆ.

ಮೃತಪಟ್ಟ ಮಹಿಳೆ ಬೆಂಗಳೂರು ಮೂಲದ ಪೂಜಾ ಎಂದು ಗುರುತಿಸಲಾಗಿದೆ.

ಮಹಿಳೆ ವೇಗವಾಗಿ ಬಂದ ಬಸ್‌ನಿಂದಾಗಿ ಗಾಬರಿಗೊಂಡ ಪರಿಣಾಮ ಚಕ್ರಕ್ಕೆ ಸಿಲುಕಿದ್ದಾಳೆ ಎನ್ನಲಾಗಿದೆ. ಘಟನೆಯಲ್ಲಿ ಆಕೆ ಸ್ಥಳದಲ್ಲೇ ಸಾವಿಗೀಡಾಗಿದ್ದಾಳೆ. ಘಟನಾ ಸ್ಥಳಕ್ಕೆ ಮಂಡ್ಯ ಸಂಚಾರಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

- Advertisement -

Related news

error: Content is protected !!