Thursday, July 30, 2026
spot_imgspot_img
spot_imgspot_img

ಉಡುಪಿ: ಉದ್ಯಾವರ ಸೇತುವೆಯಲ್ಲಿ ಸ್ಕೂಟರ್ ಚಪ್ಪಲಿ ಬಿಟ್ಟು ಯುವಕ ನಾಪತ್ತೆ..!

- Advertisement -
- Advertisement -

ಉಡುಪಿ: ಉದ್ಯಾವರ ಸೇತುವೆಯಲ್ಲಿ ಸ್ಕೂಟರ್ ಚಪ್ಪಲಿ ಬಿಟ್ಟು ಯುವಕನೊಬ್ಬ ನಾಪತ್ತೆಯಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ನಡೆದಿದೆ.

ನಾಪತ್ತೆಯಾದ ಯುವಕ ಉಡುಪಿಯ ಖಾಸಗಿ ಇಲೆಕ್ಟ್ರಾನಿಕ್ ಸಂಸ್ಥೆಯೊಂದರ ಉದ್ಯೋಗಿಯೆಂದು ತಿಳಿದುಬಂದಿದೆ. ಈತ ಸೇತುವೆಯ ಮೇಲೆ ಸ್ಕೂಟರ್ ನಿಲ್ಲಿಸಿ ನದಿಗೆ ಹಾರಿರುವ ಶಂಕೆ ವ್ಯಕ್ತವಾಗಿದೆ. ಕಾಪು ಪೊಲೀಸರು ಸ್ಥಳಕ್ಕೆ ಆಗಮಿಸಿದ್ದು, ಸ್ಥಳೀಯ ಮೀನುಗಾರರ ಸಹಾಯದಿಂದ ದೋಣಿಯಲ್ಲಿ ಹುಡುಕಾಟ ನಡೆಸಲಾಗುತ್ತಿದೆ. ಈವರೆಗೆ ಯಾವುದೇ ಸುಳಿವು ಲಭ್ಯವಾಗಿಲ್ಲ.

- Advertisement -

Related news

error: Content is protected !!