Saturday, June 28, 2025
spot_imgspot_img
spot_imgspot_img

ಶಬರಿಮಲೆ ಯಾತ್ರಿಗಳ ಬಸ್​​ಗೆ ಆಟೋ ಡಿಕ್ಕಿ; ಐವರು ಮೃತ್ಯು..!

- Advertisement -
- Advertisement -

ಶಬರಿಮಲೆಗೆ ತೆರಳುತ್ತಿದ್ದ ಬಸ್​​ಗೆ ಆಟೋ ಡಿಕ್ಕಿಯಾಗಿ ಐದು ಜನ ಸಾವನ್ನಪ್ಪಿರುವ ಘಟನೆ ಕೇರಳದ ಮಲಪ್ಪುರಂನಲ್ಲಿ ನಡೆದಿದೆ.

ಮೃತಪಟ್ಟವರನ್ನು ರಿಕ್ಷಾ ಚಾಲಕ ಅಬ್ದುಲ್ ಮಜೀದ್ (50) ಮತ್ತು ಪ್ರಯಾಣಿಕರಾದ ಥೆಸ್ಲೀಮಾ (34) ಮುಹ್ಸಿನಾ (32) ಮತ್ತು ಅವರ ಮಕ್ಕಳಾದ ರೈಹಾ ಫಾತಿಮಾ (4) ಮತ್ತು ರಿನ್ಶಾ ಫಾತಿಮಾ (7) ಎಂಧು ಗುರುತಿಸಲಾಗಿದೆ.

ಕರ್ನಾಟಕದಿಂದ ಶಬರಿಮಲೆಗೆ ತೆರಳುತ್ತಿದ್ದ ಬಸ್​​ ಹಾಗೂ ಆಟೋ ನಡುವೆ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಗಾಯಾಳುಗಳನ್ನು ಆ್ಯಂಬುಲೆನ್ಸ್​ ಮೂಲಕ ಸ್ಥಳೀಯ ಆಸ್ಪತ್ರೆಗೆ ರವಾನಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ಸಂಬಂಧ ಮಲಪ್ಪುರಂನಲ್ಲಿ ಪೊಲೀಸ್​​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!