Wednesday, August 5, 2026
spot_imgspot_img
spot_imgspot_img

ವಿಟ್ಲ: ಕುಳ-ಕುಂಡಡ್ಕ ಗುಣಶ್ರೀ ವಿದ್ಯಾಲಯದ ವಾರ್ಷಿಕೋತ್ಸವ

- Advertisement -
- Advertisement -

ವಿಟ್ಲ: ಗುಣಶ್ರೀ ವಿದ್ಯಾಲಯ ಕುಳ-ಕುಂಡಡ್ಕ ಇದರ ವಾರ್ಷಿಕೋತ್ಸವವು ಡಿ.15 ರಂದು ನಡೆಯಿತು.

ಸಂಜೆ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಬಳಿಕ ನಡೆದ ಸಭಾಕಾರ್ಯಕ್ರಮದಲ್ಲಿ ಮಾಜಿ ಸಚಿವರು, ಮಂಗಳೂರು ಮನ್‌ದೇವ್ ಚಾರಿಟೇಬಲ್ ಟ್ರಸ್ಟ್ (ರಿ)ನ ಅಧ್ಯಕ್ಷ ಬಿ.ನಾಗರಾಜ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು.

ಅತಿಥಿಗಳಾಗಿ ಇಡ್ಕಿದು ಸಹಕಾರಿ ಸೇವಾ ನಿಯಮಿತ ಅಧ್ಯಕ್ಷ ಸುಧಾಕರ ಶೆಟ್ಟಿ ಬೀಡಿನಮಜಲು, ಸತೀಶ್ ಆಳ್ವ ಉದ್ಯಮಿಗಳು ವಿಟ್ಲ, ವೆಟರ್ನರಿ ನಿರೀಕ್ಷಕರು ಮಂದರ ಜೈನ್, ಮೀನಾಕ್ಷಿ ಮರುವಾಳ, ಗುಣಶ್ರೀ ವಿದ್ಯಾಲಯ ಕುಳ ಇದರ ಸಂಚಾಲಕ ವೇಣುಗೋಪಾಲ ಶೆಟ್ಟಿ ಮರುವಾಳ, ರಾಜರಾಮ್ ವರ್ಮ ವಿಟ್ಲ ಉಪಸ್ಥಿತರಿದ್ದರು.

ಬಳಿಕ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ವೈವಿಧ್ಯ ನಡೆಯಿತು.

- Advertisement -

Related news

error: Content is protected !!