Monday, June 8, 2026
spot_imgspot_img
spot_imgspot_img

ಜ.22: ರಾಮ ಮಂದಿರ ಉದ್ಘಾಟನೆ; ಕೇಂದ್ರ ಸರ್ಕಾರಿ ನೌಕರರಿಗೆ ಅರ್ಧ ದಿನ ರಜೆ ಘೋಷಣೆ

- Advertisement -
- Advertisement -

ಜನವರಿ 22ರಂದು ಅಯೋಧ್ಯೆಯಲ್ಲಿ ನಡೆಯಲಿರುವ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ ಸಮಾರಂಭದ ಹಿನ್ನೆಲೆಯಲ್ಲಿ ಪ್ರತಿಷ್ಠಾಪನೆ ಸಮಾರಂಭದ ಹಿನ್ನೆಲೆಯಲ್ಲಿ, ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಎಲ್ಲಾ ಕೇಂದ್ರ ಸರ್ಕಾರಿ ಕಚೇರಿಗಳನ್ನು ಅರ್ಧ ದಿನ ರಜೆ ಘೋಷಿಸಿದ್ದಾರೆ.

ನೌಕರರ ಭಾವನೆ ಮತ್ತು ಕೋರಿಕೆಗಳಿಂದಾಗಿ ಜನವರಿ 22 ರಂದು ಕೇಂದ್ರ ಸರ್ಕಾರಿ ಕಚೇರಿಗಳು, ಕೇಂದ್ರ ಸ್ವಾಮ್ಯದ ಸಂಸ್ಥೆಗಳು, ಕೇಂದ್ರದ ಇಂಡಸ್ಟ್ರಿಗಳು, ಶಿಕ್ಷಣ ಸಂಸ್ಥೆಗಳು ಮಧ್ಯಾಹ್ನ 2.30ರವರೆಗೆ ರಜೆ ಘೋಷಣೆ ಮಾಡಲಾಗಿದೆ. ಮಧ್ಯಾಹ್ನದ ಬಳಿಕ ಎಲ್ಲಾ ಕಚೇರಿಗಳು ಓಪನ್‌ ಆಗಲಿವೆ. ಕೇಂದ್ರದ ಘೋಷಣೆ ಬಳಿಕ ಇದೀಗ ರಾಜ್ಯ ಸರ್ಕಾರ ಕೂಡ ರಜೆ ಘೋಷಣೆ ಮಾಡುತ್ತಾ ಎಂಬ ಪ್ರಶ್ನೆ ಎದ್ದಿದೆ.

- Advertisement -

Related news

error: Content is protected !!