Sunday, August 23, 2026
spot_imgspot_img
spot_imgspot_img

ನೇಣು ಬಿಗಿದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ..!

- Advertisement -
- Advertisement -

ನೇಣು ಬಿಗಿದ ಸ್ಥಿತಿಯಲ್ಲಿ ಗ್ರಾಮ ಪಂಚಾಯಿತಿ ಸದಸ್ಯೆ ಶವ ಪತ್ತೆಯಾಗಿರುವ ಘಟನೆ ತುಮಕೂರು ತಾಲೂಕಿನ ಸಂಗಾಪುರದ ಗೊಲ್ಲರ ಹಟ್ಟಿಯಲ್ಲಿ ನಡೆದಿದೆ.

ಮೃತಪಟ್ಟ ಯುವತಿಯನ್ನು ಭಾಗ್ಯ (30) ಎಂದು ಗುರುತಿಸಲಾಗಿದೆ.

ಹಿರೇಹಳ್ಳಿ ಗ್ರಾಮ ಪಂ‌ಚಾಯಿತಿ ಮಾಜಿ ಅಧ್ಯಕ್ಷೆ ಹಾಗೂ ಹಾಲಿ ಸದಸ್ಯೆಯಾಗಿದ್ದರು. ಶುಕ್ರವಾರ ನೇಣು ಬಿಗಿದ ಸ್ಥಿತಿಯಲ್ಲಿ ಭಾಗ್ಯ ಶವ ಪತ್ತೆಯಾಗಿದೆ. ಸಂಬಂಧಿಕರಿಂದ ಸಾವಿನ ಬಗ್ಗೆ ಅನುಮಾನ ವ್ಯಕ್ತವಾಗಿದ್ದು, ತುಮಕೂರಿನ ಕ್ಯಾತ್ಸಂದ್ರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಬಗ್ಗೆ ತನಿಖೆ ನಡೆಸಲಾಗುತ್ತದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

- Advertisement -

Related news

error: Content is protected !!