Saturday, June 20, 2026
spot_imgspot_img
spot_imgspot_img

ಉಜಿರೆ: ರಾಷ್ಟ್ರೀಯ ಹಿಂ.ಜಾ.ವೇ ಸ್ಥಾಪಕಾಧ್ಯಕ್ಷ ಮಹೇಶ್ ಶೆಟ್ಟಿ ತಿಮರೋಡಿ ಯವರ ತಾಯಿ ನಿಧನ

- Advertisement -
- Advertisement -

ಉಜಿರೆ: ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆಯ ಸ್ಥಾಪಕ ಉಜಿರೆಯ ಮಹೇಶ್ ಶೆಟ್ಟಿ ತಿಮರೋಡಿ ತಾಯಿ ಅಮಣಿ ಶೆಟ್ಟಿ ನಿಧನರಾಗಿದ್ದಾರೆ. ಅಮಣಿ ಶೆಟ್ಟಿ (85ವ) ರವರು ವಯೋಸಹಜ ಖಾಯಿಲೆಯಿಂದ ಬಳಲುತಿದ್ದರು.

ಮೃತರು ಪುತ್ರ ಮಹೇಶ್ ಶೆಟ್ಟಿ ತಿಮರೋಡಿ ಸಹಿತ ಐವರು ಪುತ್ರರು ಇಬ್ಬರು ಪುತ್ರಿಯವರನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆ ನಾಳೆ ತಿಮರೋಡಿಯಲ್ಲಿ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.

- Advertisement -

Related news

error: Content is protected !!