Saturday, June 28, 2025
spot_imgspot_img
spot_imgspot_img

ತಲೆ ಮೇಲೆ ಕಲ್ಲು ಎತ್ತಿಹಾಕಿ ಯುವಕನ ಕೊಲೆ..!

- Advertisement -
- Advertisement -

ಯುವಕನೋರ್ವನ ತಲೆ ಮೇಲೆ ಕಲ್ಲು ಎತ್ತಿಹಾಕಿ‌, ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಭೀಕರ ಹತ್ಯೆ ಮಾಡಿದ ಘಟನೆ ಹುಬ್ಬಳ್ಳಿ ನಗರದ ಕಾರವಾರ ರಸ್ತೆಯ ಎಂಟಿಎಸ್ ಕಾಲೋನಿಯಲ್ಲಿ ನಡೆದಿದೆ.

ಕೊಲೆಯಾದ ವ್ಯಕ್ತಿ ಮಾರುತಿನಗರದ ನಿವಾಸಿ ವಿಜಯ ಬಸವ ಎಂದು ಗುರುತಿಸಲಾಗಿದೆ.

ಮಂಗಳವಾರ ರಾತ್ರಿ ನಡೆದ ಘಟನೆ ಇದಾಗಿದ್ದು ಹುಬ್ಬಳ್ಳಿಯ ಕಾರವಾರ ರಸ್ತೆಯಲ್ಲಿರುವ ಕಾಂಗ್ರೆಸ್ ಕಚೇರಿ ಮುಂದೆ ಯುವಕನ ತಲೆ ಮೇಲೆ ಕಲ್ಲು ಎತ್ತಿಹಾಕಿ‌, ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕಿಡಿಗೇಡಿಗಳು ಬರ್ಬರವಾಗಿ ಕೊಲೆ ಮಾಡಿದ್ದಾರೆ. ರಾತ್ರಿ ಸ್ನೇಹಿತರೆಲ್ಲ ಪಾರ್ಟಿ ಮಾಡಿ ನಂತರ ಹತ್ಯೆಗೈದಿರುವ ಶಂಕೆ ವ್ಯಕ್ತವಾಗಿದೆ. ಘಟನಾ ಸ್ಥಳಕ್ಕೆ ಹಳೇಹುಬ್ಬಳ್ಳಿ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

- Advertisement -

Related news

error: Content is protected !!