Wednesday, June 17, 2026
spot_imgspot_img
spot_imgspot_img

ಕರಾವಳಿ ಜಿಲ್ಲೆಗಳಲ್ಲಿ ಇನ್ನೂ ಎರಡು ರೆಡ್ ಅಲರ್ಟ್

- Advertisement -
- Advertisement -

ಮಂಗಳೂರು:ಕರಾವಳಿ ಜಿಲ್ಲೆಗಳಲ್ಲಿ ನಿನ್ನೆಯಿಂದಲೂ ಉತ್ತಮ ಮಳೆ ಸುರಿಯುತ್ತಿದೆ. ಇನ್ನೂ ಎರಡು ದಿನಗಳ ಕಾಲ ಭಾರಿ ಮಳೆ ಸುರಿಯಲಿದ್ದು, ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.


ಉಡುಪಿ ಜಿಲ್ಲೆಯ ಕುಂದಾಪುರ, ಬ್ರಹ್ಮಾವರ, ಕಾಪು, ಹೆಬ್ರಿ, ಕಾರ್ಕಳ, ಬೈಂದೂರು ತಾಲೂಕಿನಲ್ಲಿ ಭಾರಿ ಮಳೆ ಸುರಿದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ, ಮಂಗಳೂರು, ಸುಳ್ಯ, ಪುತ್ತೂರು ಭಾಗಗಳಲ್ಲಿಯೂ ಮಳೆಯಾಗುತ್ತಿದೆ.

- Advertisement -

Related news

error: Content is protected !!