Saturday, June 28, 2025
spot_imgspot_img
spot_imgspot_img

ಪುತ್ತೂರು: ಸ್ನಾನದ ಕೊಠಡಿಯಲ್ಲಿ ಕುಸಿದು ಬಿದ್ದು ಮಹಿಳೆ ಸಾವು..!

- Advertisement -
- Advertisement -

ಪುತ್ತೂರು: ಮಹಿಳೆಯೊಬ್ಬರು ಸ್ನಾನದ ಕೊಠಡಿಯಲ್ಲಿ ಕುಸಿದು ಬಿದ್ದು ಮೃತಪಟ್ಟ ಘಟನೆ ಕೆಯ್ಯರು ಗ್ರಾಮದ ದೇವಿನಗರ ಜನತಾ ಕಾಲೋನಿಯಲ್ಲಿ ನಡೆದಿದೆ.

ಮೃತಪಟ್ಟವರನ್ನು ಕಾಲೋನಿ ನಿವಾಸಿ ಅಣ್ಣು ಎಂಬವರ ಪತ್ನಿ ಲಲಿತಾ (42) ಎಂದು ಗುರುತಿಸಲಾಗಿದೆ.

ಲಲಿತಾ ಅವರು ಸ್ನಾನಕ್ಕೆ ತೆರಳಿದವರು ಹೊರಗೆ ಬಾರದೇ ಇದ್ದಾಗ ಸ್ನಾನದ ಕೊಠಡಿಯಲ್ಲಿ ನೋಡಿದಾಗ ರಕ್ತಸಿಕ್ತವಾಗಿ ಬಿದ್ದು ಮೃತಪಟ್ಟಿದ್ದಾರೆ ಎನ್ನಲಾಗಿದೆ.

- Advertisement -

Related news

error: Content is protected !!