Saturday, June 28, 2025
spot_imgspot_img
spot_imgspot_img

ಕೊಣಾಜೆ: ವಾಹನಗಳ ಬ್ಯಾಟರಿ ಕಳವು ಪ್ರಕರಣ; ಆರೋಪಿ ಅರೆಸ್ಟ್..!

- Advertisement -
- Advertisement -

ಕೊಣಾಜೆ: ವಾಹನಗಳ ಬ್ಯಾಟರಿ ಕಳವು ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯೋರ್ವನನ್ನು ಬಂಧಿಸಿರುವ ಕೊಣಾಜೆ ಪೊಲೀಸರು 3.90 ಲಕ್ಷ ರೂ. ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

ಬಂಧಿತ ಆರೋಪಿಯನ್ನು ರಿಯಾಝ್ ತಲಪಾಡಿ ಎಂದು ಗುರುತಿಸಲಾಗಿದೆ.

ಈತನಿಂದ ಕಳವುಗೈದ ಬ್ಯಾಟರಿಗಳು ಹಾಗೂ ಕೃತ್ಯಕ್ಕೆ ಬಳಸಿದ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ. ಅವುಗಳ ಒಟ್ಟು ಮೌಲ್ಯ 3,90,000 ರೂ. ಎಂದು ಪೊಲೀಸರು ತಿಳಿಸಿದ್ದಾರೆ.ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಲಾರಿಗಳ ಬ್ಯಾಟರಿಗಳು ಕಳ್ಳತನವಾಗಿರುವ ಬಗ್ಗೆ ಜ.29ರಂದು ಪ್ರಕರಣ ದಾಖಲಾಗಿತ್ತು. ಈ ಬಗ್ಗೆ ತನಿಖೆ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

- Advertisement -

Related news

error: Content is protected !!