Monday, June 8, 2026
spot_imgspot_img
spot_imgspot_img

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 292 ಮಂದಿಗೆ ಕೊರೊನಾ ಸೋಂಕು. ಜಿಲ್ಲೆಯಲ್ಲಿ ಇಂದು 5 ಮಂದಿ ಸೋಂಕಿತರ ಸಾವು.

- Advertisement -
- Advertisement -

ಮಂಗಳೂರು:- ದ.ಕ ಜಿಲ್ಲೆಯಲ್ಲಿ ಇಂದು ಕೂಡ ಕೊರೊನಾ ರಣಕೇಕೆ ಹಾಕಿದೆ. ಇಂದು ಕೂಡ 292 ಮಂದಿಗೆ ಸೋಂಕು ತಗುಲಿದೆ.499 ಮಂದಿ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ 27438 ಆಗಿದ್ದು, ಇಲ್ಲಿಯವರೆಗೆ 22923 ಮಂದಿ ಡಿಸ್ಚಾರ್ಜ್ ಆಗಿದ್ದಾರೆ.4110 ಮಂದಿ  ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಒಟ್ಟು ಜಿಲ್ಲೆಯಲ್ಲಿ 617 ಮಂದಿ ಸೊಂಕಿಗೆ ಬಲಿಯಾಗಿದ್ದಾರೆ.

- Advertisement -

Related news

error: Content is protected !!