Sunday, June 28, 2026
spot_imgspot_img
spot_imgspot_img

ಉಡುಪಿ: ನೇಣು ಬಿಗಿದು ಯುವಕ ಆತ್ಮಹತ್ಯೆಗೆ ಶರಣು..!

- Advertisement -
- Advertisement -

ಉಡುಪಿ: ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಉಡುಪಿ ಮಣಿಪಾಲ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ಯುವಕ ಸೂರಜ್ (22) ಎಂದು ಗುರುತಿಸಲಾಗಿದೆ.

ರಾತ್ರಿ ತಮ್ಮ ಚಿಕ್ಕಮ್ಮನೊಂದಿಗೆ ಮಾತನಾಡಿ ನಿದ್ರೆ ಮಾಡುವುದಾಗಿ ಹೇಳಿ ಕೊಠಡಿಗೆ ಹೋಗಿದ್ದರು.ಮರುದಿನ ಬೆಳಗ್ಗೆ, ಸೂರಜ್ ಅವರನ್ನು ಎಬ್ಬಿಸಲು ಚಿಕ್ಕಮ್ಮ ಹೋದಾಗ ರೂಮಿನಲ್ಲಿ ಆತ ಇಲ್ಲದಿರುವುದನ್ನು ಗಮನಿಸಿ ಮನೆಯ ಮೇಲೆ ಬಂದು ನೋಡಿದಾಗ ಸಮೀಪದ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ.

- Advertisement -

Related news

error: Content is protected !!