Monday, June 30, 2025
spot_imgspot_img
spot_imgspot_img

ಪತ್ನಿಗೆ ಊಟದ ತಟ್ಟೆಯಲ್ಲಿ ವಿಷ ಹಾಕಿ ಕೊಲೆ ಮಾಡಿದ ಪತಿ..!

- Advertisement -
- Advertisement -

ಗಂಡನೇ ಹೆಂಡತಿಗೆ ಊಟದಲ್ಲಿ ವಿಷ ಹಾಕಿ ಕೊಲೆ ಮಾಡಿದ ಘಟನೆ ಬಳ್ಳಾರಿ ನಗರದ ಕೌಲಬಜಾರ್ನಲ್ಲಿ ನಡೆದಿದೆ.

ಮೃತಪಟ್ಟ ಮಹಿಳೆ ಫರ್ಜಾನಾಭಿ (22) ಪತಿ ಸಾಧಿಕ ಸಾಬ್ (25) ಎಂದು ಗುರುತಿಸಲಾಗಿದೆ.

ಹೆಂಡತಿ ದಪ್ಪ ಆಗಲಿ ಎಂದು ಔಷಧೀಯ ನೆಪದಲ್ಲಿ ಗಂಡ ವಿಷ ಬೆರಸಿದ್ದಾನೆ ಈ ಕುರಿತು ಮೃತಳ ಪೋಷಕರು ಆರೋಪಿಸಿದ್ದಾರೆ. ಈ ಹಿನ್ನಲೆ ಮೂರು ದಿನಗಳ ಕಾಲ ವಿಮ್ಸ್ ಆಸ್ಪತ್ರೆಯಲ್ಲಿ ಮೃತ ಫರ್ಜಾನಾಭಿ ಚಿಕಿತ್ಸೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಈ ಕುರಿತು ಮೃತಳ ಪೋಷಕರು ಬಳ್ಳಾರಿ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿದ್ದಾರೆ.

- Advertisement -

Related news

error: Content is protected !!