Saturday, August 1, 2026
spot_imgspot_img
spot_imgspot_img

ನೆಲ್ಯಾಡಿ: ಅನಾರೋಗ್ಯದಿಂದ ಯುವಕ ಮೃತ್ಯು..!

- Advertisement -
- Advertisement -

ನೆಲ್ಯಾಡಿ: ಅನಾರೋಗ್ಯದಿಂದ ಯುವಕನೋರ್ವ ಸಾವನ್ನಪ್ಪಿದ ಘಟನೆ ನೆಲ್ಯಾಡಿ ಇಲ್ಲಿನ ಸಂಕದ ಬಳಿ ಎಂಬಲ್ಲಿ ನಡೆದಿದೆ.

ಮೃತಪಟ್ಟ ಯುವಕ ಸಂಕದ ಬಳಿ ನಿವಾಸಿ ನಾಸೀರ್ ಅವರ ಪುತ್ರ ದಾವೂದ್ ಎನ್.ಪಿ.(19) ಎಂದು ಗುರುತಿಸಲಾಗಿದೆ.

ಮಾವನೊಂದಿಗೆ ಸಂತೆ ವ್ಯಾಪಾರದಲ್ಲಿ ತೊಡಗಿಕೊಂಡಿದ್ದ ನಾಸೀರ್ ಅವರು ಮೂರು ದಿನದ ಹಿಂದೆ ದಿಢೀರ್ ಅನಾರೋಗ್ಯಕ್ಕೆ ಒಳಗಾಗಿದ್ದರು. ಚಿಕಿತ್ಸೆಗಾಗಿ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಯೊಂದಕ್ಕೆ ದಾಖಲಿಸಲಾಗಿತ್ತು. ಅಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಅವರು ಮೃತಪಟ್ಟಿದ್ದಾರೆ.

- Advertisement -

Related news

error: Content is protected !!