Friday, June 5, 2026
spot_imgspot_img
spot_imgspot_img

ಭಯೋತ್ಪಾದನಾ ವಿರೋಧಿ ಪ್ರತಿಭಟನೆಗೆ ತೆರಳುತ್ತಿದ್ದ ವೇಳೆ ಬಜರಂಗದಳ ಮುಖಂಡ ಮುರಳಿಕೃಷ್ಣ ಹಸಂತ್ತಡ್ಕ ಅರೆಸ್ಟ್

- Advertisement -
- Advertisement -

ರಾಜ್ಯದಲ್ಲಿ ನಡೆಯುತ್ತಿರುವ ಭಯೋತ್ಪಾದನಾ ಚಟುವಟಿಕೆಯ ವಿರುದ್ಧ ಭಯೋತ್ಪಾದನಾ ವಿರೋಧಿ ಸಮಿತಿ ಆಯೋಜಿಸಿದ ಪ್ರತಿಭಟನೆಗೆ ತುಮಕೂರಿಗೆ ಭಾಷಣಕ್ಕೆ ತೆರಳುತ್ತಿದ್ದ ವೇಳೆ ಬಜರಂಗದಳ ಪ್ರಾಂತ ಸಹ ಸಂಯೋಜಕ್ ಮುರಳಿಕೃಷ್ಣ ಹಸಂತ್ತಡ್ಕರನ್ನು ಪೋಲೀಸರು ಬಂಧಿಸಿದ್ದಾರೆ.

ಜೊತೆಗೆ ಬಜರಂಗದಳದ ಜಿಲ್ಲಾ ಮುಖಂಡ ಜಯಂತ್ ಕುಂಜುರುಪಂಜ ಸಹಿತ ಹಲವಾರನ್ನು ರಾಜ್ಯ ಸರಕಾರದ ನಿರ್ದೇಶನದಂತೆ ಪೋಲೀಸರು ಬಂಧಿಸಿದ್ದಾರೆ.

- Advertisement -

Related news

error: Content is protected !!