Saturday, July 5, 2025
spot_imgspot_img
spot_imgspot_img

ವಿಟ್ಲ: ನೇಣು ಬಿಗಿದ ಸ್ಥಿತಿಯಲ್ಲಿ ಅಪರಿಚಿತ ಶವ ಪತ್ತೆ

- Advertisement -
- Advertisement -

ವಿಟ್ಲ: ನಿರ್ಜನ ಪ್ರದೇಶದ ಗುಡ್ಡದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಅಪರಿಚಿತ ಶವ ವಿಟ್ಲ ಕಸಬಾ ಗ್ರಾಮದ ದೇವಸ್ಯ ಎಂಬಲ್ಲಿ ಪತ್ತೆಯಾಗಿದೆ.

ವಿಟ್ಲ ಕಸಬಾ ಗ್ರಾಮದ ದೇವಸ್ಯ ನಿರ್ಜನ ಪ್ರದೇಶದ ಗುಡ್ಡದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಅಪರಿಚಿತ ಶವವೊಂದು ಪತ್ತೆಯಾಗಿದ್ದು, ಸುಮಾರು ನಾಲ್ಕೈದು ದಿನಗಳ ಹಿಂದೆ ಆತ್ಮಹತ್ಯೆ ಮಾಡಿಕೊಂಡಿರಬೇಕು ಎಂದು ಶಂಕಿಸಲಾಗಿದ್ದು ಮೃತ ದೇಹದ ಮುಖ ಗುರುತು ಹಿಡಿಯಲಾರದಷ್ಟು ಕೊಳೆತು ಹೋಗಿದೆ. ಸ್ಥಳಕ್ಕೆ ವಿಟ್ಲ ಪೊಲೀಸರು ಹಾಗೂ ಮುರಳೀಧರ ವಿಟ್ಲ ನೇತೃತ್ವದ ಫ್ರೆಂಡ್ ತಂಡ ಆಗಮಿಸಿದೆ.

- Advertisement -

Related news

error: Content is protected !!