Thursday, June 4, 2026
spot_imgspot_img
spot_imgspot_img

ಮಂಗಳೂರು: ಅಕ್ರಮವಾಗಿ ಚಿನ್ನ ಸಾಗಾಟ : 96 ಗ್ರಾಂ ಚಿನ್ನ ಕಸ್ಟಮ್ಸ್ ಅಧಿಕಾರಿಗಳ ವಶ

- Advertisement -
- Advertisement -

ಮಂಗಳೂರು: ಅಕ್ರಮವಾಗಿ ಸಾಗಿಸುತ್ತಿದ್ದ ಚಿನ್ನವನ್ನು ಪ್ರಯಾಣಿಕರೊಬ್ಬರಿಂದ ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡ ಘಟನೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ.

ಮಾರ್ಚ್ 19 ರಂದು ದುಬೈನಿಂದ ಪ್ರಯಾಣಿಸುತ್ತಿದ್ದ ಭಟ್ಕಳ ಮೂಲದ ಪ್ರಯಾಣಿಕನಿಂದ ಕಸ್ಟಮ್ಸ್ ಅಧಿಕಾರಿಗಳು 6,19,200 ರೂ. ಮೌಲ್ಯದ 96 ಗ್ರಾಂ ಚಿನ್ನವನ್ನು ವಶಪಡಿಸಿದ್ದಾರೆ.

ಚಿನ್ನವನ್ನು ಪೇಸ್ಟ್ ಆಗಿ ಪರಿವರ್ತಿಸಿ ಎರಡು ಲೇಯರ್ ಕಂದು ಕಾಗದದ ಹಾಳೆಗಳ ನಡುವೆ ಬಚ್ಚಿಟ್ಟಿದ್ದರು. ಟ್ರಾಲಿ ಬ್ಯಾಗ್‌ನ್ನು ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

- Advertisement -

Related news

error: Content is protected !!