Friday, June 19, 2026
spot_imgspot_img
spot_imgspot_img

ವಿಟ್ಲ: ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ವಿಟ್ಲ ಅರಮನೆಗೆ ಭೇಟಿ

- Advertisement -
- Advertisement -

ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಭಾರತೀಯ ಜನತಾ ಪಕ್ಷದ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಇಂದು ವಿಟ್ಲ ಪಂಚಲಿಂಗೇಶ್ವರ ದೇವಸ್ಥಾನದ ಭೇಟಿ ನೀಡಿದ ಬಳಿಕ ಭಾರತೀಯ ಜನತಾ ಪಾರ್ಟಿ ಕಾರ್ಯಲಯಕ್ಕೆ ಭೇಟಿ ನೀಡಿದರು. ಬಳಿಕ ಇತಿಹಾಸ ಪ್ರಸಿದ್ಧ ವಿಟ್ಲ ಅರಮನೆಗೆ ಭೇಟಿ ನೀಡಿದರು.ಈ ಸಂದರ್ಭದಲ್ಲಿ ವಿಟ್ಲ ಅರಮನೆಯ ಬಂಗಾರು ಅರಸರಿಗೆ ಫಲ ಪುಷ್ಪ ನೀಡಿ ಗೌರವಿಸಿ, ಆಶೀರ್ವಾದ ಪಡೆದರು.

ಈ ಸಂದರ್ಭದಲ್ಲಿ ಪಕ್ಷದ ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.

- Advertisement -

Related news

error: Content is protected !!