Wednesday, June 17, 2026
spot_imgspot_img
spot_imgspot_img

ವಿಟ್ಲ: ದ್ವಿಚಕ್ರ ವಾಹನಗಳ ನಡುವೆ ಅಪಘಾತ : ಮೂವರಿಗೆ ಗಾಯ

- Advertisement -
- Advertisement -

ವಿಟ್ಲ: ದ್ವಿಚಕ್ರ ವಾಹನಗಳ ನಡುವೆ ಅಪಘಾತ ಸಂಭವಿಸಿ ಮೂವರು ಗಾಯಗೊಂಡಿರುವ ಘಟನೆ ವಿಟ್ಲದ ಬೊಬ್ಬೆಕೇರಿಯಲ್ಲಿ ನಡೆದಿದೆ.

ಬೊಬ್ಬೆಕೇರಿ ಕರ್ನಾಟಕ ಬ್ಯಾಂಕ್‌ನ ಎದುರುಗಡೆ ಸ್ಕೂಟಿ ಹಾಗೂ ಬೈಕ್‌ ನಡುವೆ ಡಿಕ್ಕಿ ಸಂಭವಿಸಿದ್ದು, ಮೂವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ವಿಟ್ಲ ಸರಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೆ ತಿಳಿದುಬರಬೇಕಿದೆ.

- Advertisement -

Related news

error: Content is protected !!