- Advertisement -
- Advertisement -




ಜೆಸಿಐ ವಿಟ್ಲ ವತಿಯಿಂದ ಮಹಿಳಾ ದಿನಾಚರಣೆಯ 2ನೇ ದಿನದ ಕಾರ್ಯಕ್ರಮ “ಶುಶ್ರುಷಾ ಕಾರ್ಯಕ್ರಮ’ ಬಾಲಕಿಯರ ನಿಲಯದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಸಮುದಾಯ ಅರೋಗ್ಯ ಅಧಿಕಾರಿ ಹರ್ಷಿತ ಮಾಹಿತಿ ನೀಡಿ ಕಾರ್ಯಕ್ರಮ ನಡೆಸಿಕೊಟ್ಟರು.

ಲೇಡಿ ಜೆಸಿ ಸಂಯೋಜಕರಾದ ಜೆಸಿ. ಸಿಂಧು ಶೆಟ್ಟಿ ಇವರ ಅಧ್ಯಕ್ಷೆತೆಯಲ್ಲಿ ನಡೆದ ಕಾರ್ಯಕ್ರಮವನ್ನು ಜೆಸಿ. ಸಂತೋಷ್ ಶೆಟ್ಟಿ ಪೆಲತಡ್ಕ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ನಿಲಯ ಮೇಲ್ವಿಚಾರಕರಾದ ದೀಪ ಬಾಯಿ, ಜೆಸಿ ಲೂವಿಶ್, ಪೂರ್ವ ಅಧ್ಯಕ್ಷರಾದ ಚಂದ್ರಹಾಸ್ ಕೊಪ್ಪಳ, ಕಾರ್ಯದರ್ಶಿ ಮುರಳಿ ಪ್ರಸಾದ್, ಜೆಸಿ ಹೇಮಲತಾ ಉಪಸ್ಥಿತರಿದ್ದರು.

- Advertisement -








