Wednesday, July 2, 2025
spot_imgspot_img
spot_imgspot_img

*ಧವನ್ ಆರ್ಭಟಕ್ಕೆ ಸೋಲಿಗೆ ಶರಣಾದ ಧೋನಿ ಬಳಗ*

- Advertisement -
- Advertisement -

ಶಾರ್ಜಾ: ಇಲ್ಲಿ ಶನಿವಾರ ನಡೆದ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಬ್ಯಾಟ್ಸ್ ಮನ್ ಶಿಖರ್ ಧವನ್ ಅವರ ಚೊಚ್ಚಲ ಶತಕ ತಂಡದ ಗೆಲುವಿಗೆ ನೆರವಾಯಿತು.

ಚೆನ್ನೈ ಸೂಪರ್ ಕಿಂಗ್ಸ್ ನೀಡಿದ 180 ರನ್ ಗಳ ಟಾರ್ಗೆಟ್ ನ್ನು ಬೆನ್ನಟ್ಟಿದ ಡೆಲ್ಲಿ ಕ್ಯಾಪಿಟಲ್ಸ್ ತಂಡ ಪೃಥ್ವಿ ಶಾ ವಿಕೆಟ್ ಕಳೆದುಕೊಂಡು ಆರಂಭದಲ್ಲೇ ಎಡವಿತ್ತು. ಆದರೆ ಶಿಖರ್ ಧವನ್ ಸ್ಫೋಟಕ 100 (58 ಎಸೆತ) ಗಳಿಂದಾಗಿ ತಂಡದ ಗೆಲುವಿನ ಹಾದಿ ಸುಗಮವಾಯಿತು.

ಪರಿಣಾಮ ಡೆಲ್ಲಿ ಕ್ಯಾಪಿಟಲ್ಸ್ 5 ವಿಕೆಟ್ ಜಯ ಗಳಿಸಿದೆ. ಶಿಖರ್ ಧವನ್ ಅವರು ಇದೇ ಮೊದಲ ಬಾರಿಗೆ ಐಪಿಎಲ್ ನಲ್ಲಿ ಶತಕ ದಾಖಲಿಸಿದ್ದು ಐಪಿಎಲ್ ನ ಇತಿಹಾಸದಲ್ಲೇ ಮೊದಲ ಬಾರಿಗೆ 101 ರನ್ ಗಳಿಸಿ ದಾಖಲೆ ನಿರ್ಮಿಸಿದ್ದಾರೆ. ಚೆನ್ನೈ ತಂಡದ ಡಿಎಲ್ ಚಹಾರ್ 18 ರನ್ ನೀಡಿ 2 ವಿಕೆಟ್ ಗಳಿಸಿದರು.

- Advertisement -

Related news

error: Content is protected !!