Saturday, June 28, 2025
spot_imgspot_img
spot_imgspot_img

ಬಸ್‌ಗಳ ನಡುವೆ ಮುಖಾಮುಖಿ ಡಿಕ್ಕಿ; ಚಾಲಕನ ಸ್ಥಿತಿ ಗಂಭೀರ..!

- Advertisement -
- Advertisement -

ಬಸ್ ಮತ್ತು ಖಾಸಗಿ ಬಸ್ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಕೆಎಸ್‌ಆರ್‌ಟಿಸಿ ಚಾಲಕನ ಸ್ಥಿತಿ ಗಂಭೀರಗೊಂಡ ಘಟನೆ ಪಾವಗಡ ಎಂಬಲ್ಲಿ ನಡೆದಿದೆ.

ಪಾವಗಡ ಪಟ್ಟಣದಿಂದ ಚಿತ್ರದುರ್ಗದ ಕಡೆಗೆ ಪ್ರಯಾಣ ಬೆಳೆಸಿದ್ದ ಖಾಸಗಿ ಬಸ್ ಚಳ್ಳಕೆರೆಯಿಂದ ಪಾವಗಡದ ಕಡೆ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ನಡುವೆ ನಿಯಂತ್ರಣ ತಪ್ಪಿ ಡಿಕ್ಕಿ ಸಂಭವಿಸಿದೆ. ಕೆಎಸ್‌ಆರ್‌ಟಿಸಿ ಬಸ್‌ನಲ್ಲಿದ್ದ ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಅವರನ್ನು ಚಿಕಿತ್ಸೆಗಾಗಿ ಪಾವಗಡ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ನಡೆದು 30 ನಿಮಿಷಗಳಾದರೂ ಸ್ಥಳಕ್ಕೆ ಆಂಬುಲೆನ್ಸ್ ಬಾರದ ಕಾರಣ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

- Advertisement -

Related news

error: Content is protected !!