Friday, June 27, 2025
spot_imgspot_img
spot_imgspot_img

ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಕೊಲೆ..!

- Advertisement -
- Advertisement -

ನಡು ರಸ್ತೆಯಲ್ಲಿ ಕಾಂಗ್ರೆಸ್​​ ಶಾಸಕ ಲಕ್ಷ್ಮಣ್​​​ ಸವದಿ ಆಪ್ತರೊಬ್ಬರನ್ನು ಬರ್ಬರ ಹತ್ಯೆ ಮಾಡಿರುವ ಘಟನೆ ಚಿಕ್ಕೋಡಿ ಖೀಳೇಗಾಂವ್ ಗ್ರಾಮದ ಹೊರವಲಯದಲ್ಲಿ ನಡೆದಿದೆ.

ಕೊಲೆಯಾದ ವ್ಯಕ್ತಿ ಅಣ್ಣಪ್ಪ ಬಸಪ್ಪ ನಿಂಬಾಳ (58) ಎಂದು ಗುರುತಿಸಲಾಗಿದೆ.

ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಅಣ್ಣಪ್ಪ ಬಸಪ್ಪನನ್ನು ದುಷ್ಕರ್ಮಿಗಳು ಬರ್ಬರವಾಗಿ ಕೊಲೆ ಮಾಡಿದ್ದಾರೆ. ಮಾರಕಾಸ್ತ್ರಗಳಿಂದ ತೀವ್ರವಾಗಿ ಹಲ್ಲೆಯಾಗಿದ್ದರಿಂದ ಸವದಿ ಆಪ್ತ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಇನ್ನು, ಈ ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಈ ವಿಷಯ ತಿಳಿದ ಕೂಡಲೇ ಘಟನಾ ಸ್ಥಳಕ್ಕೆ ಅಥಣಿ ಪೊಲೀಸರು ಭೇಟಿ ಪರಿಶೀಲನೆ ನಡೆಸುತ್ತಿದ್ದಾರೆ. ಮೃತ ಅಣ್ಣಪ್ಪ ಬಸಪ್ಪ ಖೀಳೆಗಾಂವ ಗ್ರಾಮದ ಕೃಷಿ ಪತ್ತಿನ ಸಂಘ ಸಹಕಾರಿ ಅಧ್ಯಕ್ಷಯಾಗಿದ್ದರು.

- Advertisement -

Related news

error: Content is protected !!