Sunday, June 29, 2025
spot_imgspot_img
spot_imgspot_img

ಕಾರುಗಳ ನಡುವೆ ಢಿಕ್ಕಿ; ಓರ್ವ ಸ್ಥಳದಲ್ಲೇ ಸಾವು..!

- Advertisement -
- Advertisement -

ಕಾರುಗಳ ನಡುವೆ ಭೀಕರ ಅಪಘಾತ ನಡೆದು ಓರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ಶಿವಮೊಗ್ಗ ತಾಲೂಕಿನ ನಿದಿಗೆ ಗ್ರಾಮದ ಬಳಿ ನಡೆದಿದೆ.

ಮೃತಪಟ್ಟವರನ್ನು ಶಿವಮೊಗ್ಗ ನಗರದ ಮೇಘರಾಜ್ ಎಂದು ಗುರುತಿಸಲಾಗಿದೆ.

ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಒಂದು ಕಾರಿನಲ್ಲಿದ್ದ ಓರ್ವ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ.
ಮೇಘರಾಜ್ ಮಾಚೇನಹಳ್ಳಿಯ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಕೆಲಸಕ್ಕೆ ತೆರಳುವ ವೇಳೆ ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ. ಘಟನಾ ಸ್ಥಳಕ್ಕೆ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

- Advertisement -

Related news

error: Content is protected !!