Sunday, June 14, 2026
spot_imgspot_img
spot_imgspot_img

ವರ್ಕ್‌ ಫ್ರಂ ಹೋಮ್‌ ಹೆಸರಿನಲ್ಲಿ 1.14 ಲಕ್ಷ ರೂ ವಂಚನೆ; ಪ್ರಕರಣ ದಾಖಲು

- Advertisement -
- Advertisement -

ಯುವತಿಯೊಬ್ಬರಿಗೆ ವರ್ಕ್‌ ಫ್ರಂ ಹೋಮ್‌ ಹೆಸರಲ್ಲಿ ಅಪರಿಚಿತ ವ್ಯಕ್ತಿ ಲಕ್ಷಾಂತರ ರೂ. ವಂಚನೆ ಮಾಡಿದ ಘಟನೆ ಗಂಗೊಳ್ಳಿಯಲ್ಲಿ ನಡೆದಿದೆ.

ಗಂಗೊಳ್ಳಿಯ ಪಂಚಮಿ ವಿ. (28) ಅವರು ವಂಚನೆಗೊಳಗಾಗಿದ್ದು, ಸುಮಾರು 1. 14 ಲಕ್ಷ ರೂ. ಹಣ ಕಳೆದುಕೊಂಡಿರುವುದಾಗಿ ದೂರು ನೀಡಿದ್ದಾರೆ.

ದೂರಿನ ಅನುಸಾರ ಅವರ ಮೊಬೈಲಿಗೆ ಮನೆಯಿಂದಲೇ ಕೆಲಸ ಮಾಡಬಹುದು ಎಂದು ಅಪರಿಚಿತ ವ್ಯಕ್ತಿ ಲಿಂಕ್‌ ಕಳುಹಿಸಿ ಟಾಸ್ಕ್ ಗಳಿಗಾಗಿ ಹಣ ಪಾವತಿಸುವಂತೆ ಹೇಳಿದ್ದಾನೆ. ಬಳಿಕ ಹಂತ ಹಂತವಾಗಿ 1.14 ಲಕ್ಷ ರೂ. ಹಣ ಪಡೆದಿರುವುದಾಗಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!