Thursday, October 22, 2026
spot_imgspot_img
spot_imgspot_img

ಮಂಗಳೂರು: ಟ್ಯಾಂಕರ್ ಹರಿದು ಪಾದಚಾರಿ ಯುವಕ ಸಾವು..!

- Advertisement -
- Advertisement -

ಮಂಗಳೂರು: ಟ್ಯಾಂಕರ್ ಹರಿದು ಪಾದಚಾರಿ ಸ್ಥಳದಲ್ಲೇ ಮೃತಪಟ್ಟ ಘಟನೆ ಮಂಗಳೂರು ಕೂಳೂರಿನಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದೆ.

ಮೃತಪಟ್ಟ ವ್ಯಕ್ತಿ ಉತ್ತರ ಪ್ರದೇಶ ಮೂಲದ ಕಾರ್ಮಿಕ ಗುಡ್ಡು ಯಾದವ್ (29) ಎಂದು ಗುರುತಿಸಲಾಗಿದೆ.

ಯಾದವ್ ರಸ್ತೆ ಬದಿ‌ ನಡೆದುಕೊಂಡು ಹೋಗುತ್ತಿದ್ದ ವೇಳೆ ಬೈಕ್ ಢಿಕ್ಕಿ ಹೊಡೆದಿದೆ ಪರಿಣಾಮ ಯಾದವ್ ರಸ್ತೆಗೆ ಬಿದ್ದಿದ್ದಾರೆ. ಈ ವೇಳೆ ಅದೇ ಮಾರ್ಗದಲ್ಲಿ ಬಂದ ಟ್ಯಾಂಕರ್ ಅವರ ಮೇಲೆ ಹರಿದು ಸ್ಥಳದಲ್ಲೆ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಘಟನೆ ಸಂಬಂಧ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!