Friday, June 19, 2026
spot_imgspot_img
spot_imgspot_img

ಟೈರ್ ಬ್ಲಾಸ್ಟ್ ಆಗಿ ಬೈಕ್ ಡಿಕ್ಕಿ ಹೊಡೆದ ಕಾರು; ಬೈಕ್ ಸವಾರರಿಬ್ಬರು ಸಾವು..!

- Advertisement -
- Advertisement -

ಕಾರು ಟೈರ್ ಬ್ಲಾಸ್ಟ್ ಆಗಿ ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಬೈಕ್ ಸವಾರರು ಸಾವನ್ನಪ್ಪಿದ ಘಟನೆ ರಾಯಚೂರು ಜಿಲ್ಲೆ ‌ದೇವದುರ್ಗ ಪಟ್ಟಣದ ಹೊರವಲಯದಲ್ಲಿ ನಡೆದಿದೆ.

ಮೃತಪಟ್ಟವರನ್ನು ದೇವದುರ್ಗ ತಾ. ಜಾಲಹಳ್ಳಿ ಗ್ರಾಮದ ನಿವಾಸಿಗಳಾದ ಗುತ್ತೆಪ್ಪ ದೇವಾಪುರ (45), ಜಗದೀಶ್ ಸೌದ್ರಿ (50) ಎಂದು ಗುರುತಿಸಲಾಗಿದೆ.

ಕಾರು ಟೈರ್ ಬ್ಲಾಸ್ಟ್ ಆಗಿ ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಬೈಕ್ ಸವಾರರು ಸಾವನ್ನಪ್ಪಿದ್ದಾರೆ. ಈ ಬಗ್ಗೆ ದೇವದುರ್ಗ ‌ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!