Friday, August 21, 2026
spot_imgspot_img
spot_imgspot_img

(ಎ.26) ದ.ಕ ಜಿಲ್ಲೆಯಲ್ಲಿ ಮತದಾನದ ಹಿನ್ನಲೆ ಕಾರ್ಮಿಕರಿಗೆ ವೇತನ ಸಹಿತ ರಜೆ: ಕಾರ್ಮಿಕ ಅಧಿಕಾರಿ ಆದೇಶ

- Advertisement -
- Advertisement -

ನಾಳೆ ಲೋಕಸಭಾ ಕ್ಷೇತ್ರದ ಮತದಾನದ ಹಿನ್ನಲೆ ದ ಕ ಜಿಲ್ಲಾ ಲೋಕಸಭಾ ವ್ಯಾಪ್ತಿಯಲ್ಲಿರುವ ಎಲ್ಲಾ ಕಾರ್ಖಾನೆಗಳು, ಅಂಗಡಿಗಳು, ವಾಣಿಜ್ಯ ಸಂಸ್ಥೆಗಳ ಕಾರ್ಮಿಕರಿಗೆ ವೇತನ ಸಹಿತ ರಜೆ ಘೋಷಿಸಿ, ಮತದಾನಕ್ಕೆ ಅವಕಾಶ ಕಲ್ಪಿಸಿಕೊಡುವಂತೆ ಆದೇಶಿಸಲಾಗಿದೆ.

ಎಲ್ಲಾ ಖಾಯಂ ಅಥವಾ ದಿನಗೂಲಿ ನೌಕರರಿಗೆ ವೇತನ ಸಹಿತ ರಜೆ ನೀಡಬೇಕು, ತಪ್ಪಿದ್ದಲ್ಲಿ ಸಂಬಂಧಪಟ್ಟ ಸಂಸ್ಥೆ ನಿಯೋಜಕ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ದಕ್ಷಿಣ ಕನ್ನಡ ಉಪವಿಭಾಗದ ಕಾರ್ಮಿಕ ಅಧಿಕಾರಿ ಆದೇಶ ಹೊರಡಿಸಿದ್ದಾರೆ.

- Advertisement -

Related news

error: Content is protected !!