Thursday, June 18, 2026
spot_imgspot_img
spot_imgspot_img

ಲಾರಿ ಹಿಂಬದಿಗೆ ಡಿಕ್ಕಿ ಹೊಡೆದ ಬೊಲೆರೋ ಪಿಕಪ್; ಇಬ್ಬರು ಸಾವು..!

- Advertisement -
- Advertisement -

ಲಾರಿಯ ಹಿಂಬದಿಗೆ ಬೊಲೆರೋ ಪಿಕಪ್​ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಚಿಕ್ಕನಹಳ್ಳಿ ಬಳಿ ನಡೆದಿದೆ.

ಮೃತಪಟ್ಟವರನ್ನು ಇಬ್ಬರು ಮೂಲತಃ ಬೆಳಗಾವಿ ಜಿಲ್ಲೆಯ ಅಥಣಿಯವರು ಉಮೇಶ್ ನಾಗಪ್ಪ ಹಾಗೂ ಸಂತೋಷ್ ಸುರೇಶ್ ಎಂದು ಗುರುತಿಸಲಾಗಿದೆ.

ದ್ರಾಕ್ಷಿ ತುಂಬಿಕೊಂಡು ಬೆಂಗಳೂರು ಕಡೆ ಬರುವಾಗ ನಡೆದ ಅಪಘಾತ ಸಂಭವಿಸಿದೆ. ಮುಂದೆ ಸಾಗುತ್ತಿದ್ದ ಅಶೋಕ ಲೇಲ್ಯಾಂಡ್ ಲಾರಿಗೆ, ಹಿಂಬದಿಯಿಂದ ಬೊಲೆರೋ ಪಿಕಪ್​ ಡಿಕ್ಕಿಯಾಗಿದೆ. ಬೊಲೆರೋ ವಾಹನದಲ್ಲಿದ್ದ ಇಬ್ಬರು ಸಾವನ್ನಪ್ಪಿದ್ದಾರೆ. ಬೊಲೆರೋ ವಾಹನ ಚಾಲಕನಿಗೆ ಗಾಯವಾಗಿದೆ. ಶಿರಾ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿ 48ರಲ್ಲಿ ನಡೆದ ಅಪಘಾತ ಸಂಭವಿಸಿದೆ. ಈ ಬಗ್ಗೆ ಕಳ್ಳಂಬೆಳ್ಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

- Advertisement -

Related news

error: Content is protected !!