Monday, June 30, 2025
spot_imgspot_img
spot_imgspot_img

ವೀರಕಂಬ: ವಿವಾಹ ಸುಮೂಹೂರ್ತದ ಮೊದಲು ಮತಗಟ್ಟೆಗೆ ಆಗಮಿಸಿ ಮತದಾನ ಮಾಡಿದ ನವವಧು

- Advertisement -
- Advertisement -
This image has an empty alt attribute; its file name is VC_PUC_-1-819x1024.jpg

ವೀರಕಂಬ: ನವವಧುವೋರ್ವರು ವಿವಾಹ ಸುಮೂಹೂರ್ತದ ಮೊದಲು ಮತಗಟ್ಟೆಗೆ ಆಗಮಿಸಿ ಮತದಾನ ಮಾಡಿದ್ದಾರೆ

ಬಂಟ್ವಾಳ ತಾಲೂಕು ವೀರಕಂಬ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮಜಿ ಇಲ್ಲಿನ ಮತ ಕೇಂದ್ರ ಸಂಖ್ಯೆ 203 ರಲ್ಲಿ ವೀರಕಂಬ ಗ್ರಾಮದ ಗಣೇಶ್ ನಿಲಯ ಕಮಲಾಕ್ಷ ಪೂಜಾರಿಯವರ ದ್ವಿತೀಯ ಪುತ್ರಿ ವಿನುತಾ ಇಂದು ತನ್ನ ವಿವಾಹ ಸುಮೂಹೂರ್ತದ ಮೊದಲು ಮತಗಟ್ಟೆಗೆ ಆಗಮಿಸಿ ಮತದಾನ ಮಾಡಿದರು.

ವೀರಕಂಬ ಮಜಿ ಶಾಲೆಯಲ್ಲಿ ಎರಡು ಮತ ಕೇಂದ್ರಗಳಿದ್ದು ಮಧ್ಯಾಹ್ನ ವಿಪರೀತ ಬಿಸಿಲು ಸೆಕೆ, ಹಾಗೂ ಇವತ್ತು ಬಹಳಷ್ಟು ಶುಭ ಕಾರ್ಯಕ್ರಮಗಳಿದ್ದು ಬೆಳಗ್ಗಿನಿಂದಲೇ ಎರಡು ಮತ ಕೇಂದ್ರಗಳಲ್ಲಿ ಮತದಾರರು ಸರತಿ ಸಾಲಿನಲ್ಲಿ ನಿಂತು ಮತ ಚಲಾಯಿಸುತ್ತಿದ್ದರು. ಕೇಂದ್ರದಲ್ಲಿ ಶುದ್ಧ ಕುಡಿಯುವ ನೀರು ಹಾಗೂ ಬೆಲ್ಲದ ವ್ಯವಸ್ಥೆ ಮಾಡಲಾಗಿದೆ.

- Advertisement -

Related news

error: Content is protected !!