Monday, June 30, 2025
spot_imgspot_img
spot_imgspot_img

ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ; ವಸ್ತುಗಳು ಸುಟ್ಟು ಕರಕಲು..!

- Advertisement -
- Advertisement -
This image has an empty alt attribute; its file name is VC_PUC_-1-819x1024.jpg

ಶಿವಮೊಗ್ಗ: ಮೊಬೈಲ್ ಮಳಿಗೆಯೊಂದರಲ್ಲಿ ಅಗ್ನಿ ಅವಘಡ ಸಂಭವಿಸಿದ ಘಟನೆ ಶಿವಮೊಗ್ಗ ನಗರದ ಖಾಸಗಿ ಬಸ್ ನಿಲ್ದಾಣದ ಬಳಿ ನಡೆದಿದೆ.

ರಾತ್ರಿ 11 ಗಂಟೆ ವೇಳೆ ಮೊಬೈಲ್ ಅಂಗಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಇದರಿಂದ ಅಂಗಡಿಯೊಳಗಿದ್ದ ವಸ್ತುಗಳು ಸುಟ್ಟು ಕರಕಲಾಗಿವೆ.

ವಿಚಾರ ತಿಳಿಯುತ್ತಿದ್ದಂತೆ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿದ್ದಾರೆ. ಅಗ್ನಿ ಅವಘಡಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ. ಅಪಾರ ನಷ್ಟ ಸಂಭವಿಸಿದೆ.

- Advertisement -

Related news

error: Content is protected !!