Saturday, June 28, 2025
spot_imgspot_img
spot_imgspot_img

ಮಂಗಳೂರು: ಮಂಗಳೂರು ಏರ್ಪೋರ್ಟ್‌ ಕಚೇರಿಗೆ ಬಾಂಬ್ ಬೆದರಿಕೆಯ ಇಮೇಲ್‌ ರವಾನೆ

- Advertisement -
- Advertisement -
This image has an empty alt attribute; its file name is VC_PUC_-1-819x1024.jpg

ಮಂಗಳೂರು: ಮಂಗಳೂರು ಏರ್ಪೋರ್ಟ್‌ ಕಚೇರಿಗೆ ಬಾಂಬ್ ಬೆದರಿಕೆ ಹಾಕಿರುವ ಬಗ್ಗೆ ವರದಿಯಾಗಿದೆ.

ಉಗ್ರರ ಹೆಸರಲ್ಲಿ ಇಮೇಲ್ ಮೂಲಕ ಬಾಂಬ್ ಬೆದರಿಕೆ ಹಾಕಲಾಗಿದ್ದು, ಮೂರು ವಿಮಾನದಲ್ಲಿಯೂ ಬಾಂಬ್ ಇಟ್ಟಿರುವುದಾಗಿ ಹಾಗೂ ಕೃತ್ಯದ ಹಿಂದೆ “ಟೆರರೈಸರ್ಸ್ 111ನೇ ಇರುವುದಾಗಿ, ಏರ್ಪೋರ್ಟ್‌ ಆವರಣದಲ್ಲಿ ಸ್ಪೋಟಕಗಳನ್ನು ಇಡಲಾಗಿದೆ. ಕೆಲವೇ ಗಂಟೆಗಳಲ್ಲಿ ದೊಡ್ಡ ಮಟ್ಟದ ರಕ್ತಪಾತ ಆಗಲಿದೆ ಬರೆಯಲಾಗಿದೆ ಎಂದು ತಿಳಿದು ಬಂದಿದೆ.

ಎಪ್ರಿಲ್ 29ರಂದು ಬಾಂಬ್ ಇಟ್ಟಿರುವ ಬಗ್ಗೆ ಬೆದರಿಕೆ ಇಮೇಲ್ ರವಾನೆಯಾಗಿದ್ದು, ಬಾಂಬ್ ಬೆದರಿಕೆ ವಿಷಯ ಗೌಪ್ಯವಾಗಿಟ್ಟ ಪೊಲೀಸರು ವಿಮಾನ ನಿಲ್ದಾಣದಲ್ಲಿ ಭದ್ರತೆಯನ್ನು ಹೆಚ್ಚಿಸಿದ್ದಾರೆ. ಈ ಬಗ್ಗೆ ಬಜ್ಪೆಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!