Saturday, June 28, 2025
spot_imgspot_img
spot_imgspot_img

ವಿಟ್ಲ: ಚಲಿಸುತ್ತಿದ್ದ ಬಸ್ಸಿನ ಗಾಜು ಒಡೆತ- ಇಬ್ಬರು ಮಕ್ಕಳು, ಚಾಲಕನಿಗೆ ಗಾಯ

- Advertisement -
- Advertisement -
This image has an empty alt attribute; its file name is VC_PUC_-1-819x1024.jpg

ವಿಟ್ಲ: ಚಲಿಸುತ್ತಿದ್ದ ಕೇರಳ ರಾಜ್ಯದ ಕೆಎಸ್ಸಾರ್ಟಿಸಿ ಬಸ್ಸಿನ ಗಾಜು ಒಡೆದ ಪರಿಣಾಮ ಇಬ್ಬರು ಮಕ್ಕಳು ಮತ್ತು ಚಾಲಕ ಗಾಯಗೊಂಡ ಘಟನೆ ಉರಿಮಜಲು ಎಂಬಲ್ಲಿ ಶನಿವಾರ ಸಂಭವಿಸಿದೆ.

ಪುತ್ತೂರಿನಿಂದ ವಿಟ್ಲ ಮೂಲಕ ಕಾಸರಗೋಡಿಗೆ ಹೊರಟಿದ್ದ ಕೆಎಸ್ಸಾರ್ಟಿಸಿ ಬಸ್ ಉರಿಮಜಲು ಸೊಸೈಟಿ ತಲುಪುತ್ತಿದ್ದಂತೆ ಅದರ ಮುಂಭಾಗ ಗಾಜು ಒಡೆದಿದೆ. ಇದರಿಂದ ಮುಂಭಾಗದಲ್ಲಿದ್ದ ಬಾಲಕ ಗಂಭೀರ ಗಾಯಗೊಂಡಿದ್ದು, ಚಾಲಕ ಮತ್ತು ಇಬ್ಬರು ಮಕ್ಕಳಿಗೆ ಗಾಯಗಳಾಗಿವೆ. ಗಂಭೀರ ಗಾಯಗೊಂಡ ಒಂದು ಮಗುವನ್ನು ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಬಿಸಿಲಿನ ತಾಪಕ್ಕೆ ಈ ಘಟನೆ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ.

- Advertisement -

Related news

error: Content is protected !!